ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಕ್ಕೆ ಚುನಾವಣೆ ಆಯೋಗದಿಂದ ಪ್ರಮಾಣಪತ್ರ ಸ್ವೀಕಾರ ಮಾಡಿದ ಕ್ಷಣಗಳು.
ಮೇ 10 ರಂದು ನಡೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಪ್ರಜಾಪ್ರಭುತ್ವದ ಪ್ರಜೆಯಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಂಜನಾಪುರ ಮತಗಟ್ಟೆಯಲ್ಲಿ ಮತ ಚಲಾಯಿಸುವ ಮೂಲಕ ನನ್ನ ಕರ್ತವ್ಯವನ್ನು ನಿರ್ವಹಿಸಿದೆನು
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹಸೂಡಿ ಕ್ಯಾಂಪ್, ಬಿದರೆ ಮತ್ತು ಹೊಳೆಹೊನ್ನೂರು ಸುತ್ತಮುತ್ತಲಿನ ಭಾಗದಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ. ಈ ಸಂದರ್ಭದಲ್ಲಿ ಭಾಗವಹಿಸಿದ್ದ ನನ್ನ ಕ್ಷೇತ್ರದ ಮತ ಬಾಂಧವರಿಗೆ ಗ್ರಾಮಸ್ಥರು, ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ, ಅಭಿಮಾನಿಗಳಿಗೆ ಹೃದಯಪೂರ್ವಕ ಧನ್ಯವಾದಗಳು.