ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕೊಪ್ಪ, ಅಶೋಕನಗರ ಮತ್ತು ಹೊಳಲೂರು ಸುತ್ತಮುತ್ತಲಿನ ಭಾಗದಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಪುರಾದಳು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಆಯನೂರು ಭಾಗದಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ. ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಅಧ್ಯಕ್ಷರಾದ M Srikanth Shimoga ಭಾಗವಹಿಸಿದ್ದು ಮತ್ತು ಈ ಸಮಯದಲ್ಲಿ ಸೇರಿದ್ದ ನನ್ನ ಕ್ಷೇತ್ರದ ಮತ ಬಾಂಧವರಿಗೆ ಗ್ರಾಮಸ್ಥರು, ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ, ಅಭಿಮಾನಿಗಳಿಗೆ ಹೃದಯಪೂರ್ವಕ ಧನ್ಯವಾದಗಳು
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹರಿಗೆ, ಮಲವಗೊಪ್ಪ ಮತ್ತು ಸೂಳೆಬೈಲು ಗ್ರಾಮಗಳಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ.