to
Posted on 02/05/2023

Posted on 01/05/2023

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿ.ಎಂ. ಇಬ್ರಾಹಿಂ ಅವರು ಪ್ರಚಾರ ಕಾರ್ಯ ನಡೆಸಿದರು. ಕಾಂಗ್ರೆಸ್ , ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಮತ ಹಾಕುವಂತೆ ಕೇಳಿಕೊಂಡರು. ಜಿಲ್ಲಾಧ್ಯಕ್ಷರಾದ ಎಂ. ಶ್ರೀಕಾಂತ್ ಅವರು ಸೇರಿದಂತೆ ಕ್ಷೇತ್ರದ ನಾಯಕರು, ಗ್ರಾಮಸ್ಥರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Posted on 01/05/2023

Posted on 30/04/2023

Posted on 29/04/2023

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ , ಹಸೂಡಿ ಮತ್ತು ಹಸೂಡಿ ಫಾರಂ ಗ್ರಾಮಗಳಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ.

Posted on 29/04/2023

Posted on 29/04/2023

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಸನ್ಯಾಸಿಕೊಡಿಮಗ್ಗಿ, ಸೋಮಿನಕೊಪ್ಪ ಮತ್ತು ಆಲದಳ್ಳಿ ಗ್ರಾಮಗಳಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ

Posted on 28/04/2023

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಕ್ಕೋನಹಳ್ಳಿ, ಕೊಮ್ಮನಾಳು ಮತ್ತು ಬೂದಿಗೆರೆ ಗ್ರಾಮಗಳಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ