ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ನಿಂಬೆಗೊಂದಿ, ದಿಗ್ಗೇನಹಳ್ಳಿ ಮತ್ತು ಇಟ್ಟಿಗೆಹಳ್ಳಿ ಗ್ರಾಮಗಳಲ್ಲಿ ಜೆಡಿಎಸ್ ಚುನಾವಣಾ ಪ್ರಚಾರ
ನಮ್ಮ ಪಕ್ಷಕ್ಕೆ ಆಗಮಿಸಿದ ಹಿರಿಯ ಮುಖಂಡರು, ಲಿಂಗಾಯತ ನಾಯಕರು, ಹಿರಿಯ ರಾಜಕಾರಣಿ ಆಯನೂರು ಮಂಜುನಾಥ್ ಅವರನ್ನು ಸ್ವಾಗತಿಸಿ, ಪಕ್ಷಕ್ಕೆ ಬರ ಮಾಡಿಕೊಂಡ ಕ್ಷಣಗಳು. ಪತ್ರಿಕಾಗೋಷ್ಠಿಯಲ್ಲಿ ಅವರೊಂದಿಗೆ ಪಾಲ್ಗೊಳ್ಳಲಾಯ್ತು. ಈ ವೇಳೆ ಜಿಲ್ಲಾಧ್ಯಕ್ಷರಾದ ಎಂ. ಶ್ರೀಕಾಂತ್ ಅವರು ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಅಪಾರ ಜನ ಬೆಂಬಲ ವ್ಯಕ್ತವಾಗಿದ್ದು, ಕಾರ್ಯಕ್ರಮ ಯಶಸ್ವಿಯಾಗಿದೆ. ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ,ಅಭಿಮಾನಿಗಳಿಗೆ ಹೃದಯಪೂರ್ವಕ ಧನ್ಯವಾದಗಳು
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಅಪಾರ ಜನ ಬೆಂಬಲ ವ್ಯಕ್ತವಾಗಿದ್ದು, ಕಾರ್ಯಕ್ರಮ ಯಶಸ್ವಿಯಾಗಿದೆ. ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ,ಅಭಿಮಾನಿಗಳಿಗೆ ಹೃದಯಪೂರ್ವಕ ಧನ್ಯವಾದಗಳು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಅಪಾರ ಜನ ಬೆಂಬಲ ವ್ಯಕ್ತವಾಗಿದ್ದು, ಕಾರ್ಯಕ್ರಮ ಯಶಸ್ವಿಯಾಗಿದೆ. ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ ಧನ್ಯವಾದಗಳು. ಜೊತೆಗೆ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಎಂ. ಶ್ರೀಕಾಂತ್, ಗ್ರಾಮಾಂತರ ಅಧ್ಯಕ್ಷರಾದ ಕೆ.ಸಿ. ಸತೀಶ್, ಕೆ.ಪಿ.ಓಂಕಾತಪ್ಪ ಹಾಗೂ ಲೋಹಿತ್ ಇದ್ದರು. ಶಿವಮೊಗ್ಗ ಗ್ರಾಮಾಂತರ ಪ್ರದೇಶದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳಿಗೆ ಹೃದಯಪೂರ್ವಕ ಧನ್ಯವಾದಗಳು.